25.1 C
ಪುತ್ತೂರು, ಬೆಳ್ತಂಗಡಿ
October 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

ಬೆಳ್ತಂಗಡಿ : ದಿಡುಪೆ–ಸಂಸೆ ಅರಣ್ಯ ರಸ್ತೆಗೆ ಬಂದು ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು ಅಪ್‌ ಲೋಡ್ ಮಾಡಿದ ಮೂವರು ಯುವಕರನ್ನು ಬೆಳ್ತಂಗಡಿ ವಲಯ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಜು.17 ರಂದು ದಂಡ ವಿಧಿಸಲಾಗಿದೆ.

ಇದೇ ರೀತಿಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿರುವ ಇತರರನ್ನೂ ಗುರುತಿಸಲಾಗುತ್ತಿದ್ದು ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೆಳ್ತಂಗಡಿ ವನ್ಯಜೀವಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಣ್ಯ ರಸ್ತೆಯಲ್ಲಿ ಬೈಕ್ ರ್ಯಾಲಿ, ಜೀಪ್ ರ್ಯಾಲಿ ಸೇರಿದಂತೆ ಇಂತಹ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಹಾಗೂ ನಿಷೇಧಿತ ಪ್ರದೇಶವಾಗಿದ್ದು. ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವನ್ಯಜೀವಿ ಇಲಾಖೆಯಿಂದ ಸೂಚಿಸಲಾಗಿದೆ.

Related posts

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya
error: Content is protected !!