24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ

ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

Related posts

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!