27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

ಬೆಳ್ತಂಗಡಿ ನೋಂದಣಿ ಮತ್ತು ಮುಂದ್ರಾಕ ಇಲಾಖೆಯ ನೂತನ ಉಪನೋಂದವಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಜು. 17 ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಈ ಹಿಂದೆ ಇವರು ಮಂಗಳೂರು ತಾಲೂಕಿನ ಉಪನೋಂದವಣಾ ಕಚೇರಿಯಲ್ಲಿ ಪ್ರೊಬೆಷನರಿ ಆಗಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಬೆಳ್ತಂಗಡಿಯಲ್ಲಿ ಸ್ವತಂತ್ರ ಉಪನೋಂದಣಾಧಿಕಾರಿಯಾಗಿ ಕಚೇರಿಗೆ ಹಾಜರಾಗಿದ್ದಾರೆ.

Related posts

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಗುರಿಪಳ್ಳ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮ: ಸಿದ್ದಿವಿನಾಯಕ ಸಭಾಂಗಣ ಉದ್ಘಾಟನೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya
error: Content is protected !!