27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

ನಾರಾವಿ: ತುಳಸಿ ಕ್ರಿಯೇಷನ್ ನಾರಾವಿ ಅರ್ಪಿಸುವ ಸುಜಿತ್ ಎಸ್ ನಾರಾವಿ ಇವರ ಸಾಹಿತ್ಯ ನಿರ್ದೇಶನ, ಹಾಗೂ ರಶ್ಮಿ ಆರ್ ನಾರಾವಿ ಗಾಯನದಿಂದ ಮೂಡಿಬಂದಿರುವ ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಇದರ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಜು.16ರಂದು ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ‌ ಆರ್ಚಕ ಕೃಷ್ಣ ತಂತ್ರಿ ಧ್ವನಿ ಸುರುಳಿ ಬಿಡುಗಡೆಗೊಳಿಸಿ‌ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೋಟ್ಟು, ಈದು ಶ್ರೀ ಕ್ಷೇತ್ರ ಮೂಜಿಲ್ನಾಯ ಮೊಕ್ತೇಸರರು ಅಶೋಕ್ ಕುಮಾರ್ ಜೈನ್, ಸಹಮೋಕ್ತೇಸರರು ಜಗದೀಶ್ ಹೆಗ್ಡೆ, ಮಿತ್ರ ಶೆಟ್ಟಿ ಶಿವಸದನ ಈದು, ಪ್ರಮೋದ್ ಕುಲಾಲ್ ಹೊಸ್ಮಾರು, ಪ್ರಶಾಂತ್ ಚಿತ್ತಾರ, ಕಿಟ್ಟ ಹೆಗ್ಡೆ ಡೊಂಕಬೆಟ್ಟು,
ಹೊಸ್ಮರ್ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಆಚಾರ್ಯ, ಚಂದ್ರಶೇಖರ್ ಡಿ ಕೆ ಶ್ರೀ ರಾಮಾಂಜನೇಯ ಶಾಮಿಯಾನ,
ದಿನೇಶ್ ಶೆಟ್ಟಿ ಅಂಕಿತ ಜನರಲ್ ಸ್ಟೋರ್ ಈದು ಉಪಸ್ಥಿತರಿದ್ದರು.

Related posts

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಎರಡೂ ಜನರೇಟರ್ ಇದ್ದೂ ಯಾವುದೇ ಪ್ರಯೋಜನಕ್ಕಿಲ್ಲ: ಜನರು ಅಗತ್ಯ ಕೆಲಸಕ್ಕಾಗಿ ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya
error: Content is protected !!