27.5 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯದಲ್ಲಿ ಚಿರತೆ ಪತ್ತೆ

ಬೆಳ್ತಂಗಡಿ : ತಾಲೂಕಿನ ನೆರಿಯ ಗ್ರಾಮದ ನೆರಿಯ ರಬ್ಬರ್ ಎಸ್ಟೇಟ್‌ ನಲ್ಲಿ ಜು.17 ರಂದು ಬೆಳಗ್ಗೆ ಚಿರತೆಯೊಂದು ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಚಿರತೆ ಕಾಣಿಸುತ್ತಿದ್ದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊರ್ವರು ಮೊಬೈಲ್ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಳೆದ ಮೂರು ನಾಲ್ಕು ತಿಂಗಳಿಂದ ಚಿರತೆಯ ಭಯದಿಂದ ನಿಟ್ಟುಸಿರು ಬಿಟ್ಟ ಮಂದಿಗೆ ಇದೀಗ ಮತ್ತೆ ಚಿರತೆ ಆತಂಕ ಎದುರಾಗಿದೆ.

Related posts

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya
error: Content is protected !!