September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ


ಧರ್ಮಸ್ಥಳ: ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ, ಪಿ.ವಿ. ಕುಟುಂಬ ಸಮೇತರಾಗಿ ಇಂದು (ಜು.18) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.

ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya

ಉಜಿರೆಯ ಕಿರಣ್ ಆಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್ ಯಂತ್ರದ ಕೊಡುಗೆ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!