24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುಕೂಟ ಇಸ್ರೇಲ್ ವತಿಯಿಂದ ಅಶಕ್ತರಿಗೆ ಆರ್ಥಿಕ ನೆರವು: ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರಿಂದ ಹಸ್ತಾಂತರ

ಬೆಳ್ತಂಗಡಿ: ತುಳುಕೂಟ ಇಸ್ರೇಲ್ ಇದರ ವತಿಯಿಂದ ಅಳದಂಗಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಶಕ್ತ(ಅನಾರೋಗ್ಯದಿಂದ ಬಳಲುತ್ತಿರುವ)ರಿಗೆ ತಲಾ 10,000 ರೂ.ಗಳಂತೆ ಆರ್ಥಿಕ ನೆರವನ್ನು ಜು16 ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರವರು ಹಸ್ತಾಂತರಿಸಿದರು.

ಈ ಸಂದರ್ಭ ಸತ್ಯದೇವತಾ ಕಲಾತಂಡದ ಪೂರ್ವಾಧ್ಯಕ್ಷ ಸುಂದರ ಪೂಜಾರಿ ನೀರಲ್ಕೆ, ಶ್ರೀಮತಿ ಚೇತನಾ ಸಂದೀಪ್, ಟೀಂ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಆನಂದ ಪೂಜಾರಿ ನೀರಲ್ಕೆ, ಅಭಿಷೇಕ್ ಪೂಜಾರಿ ನೀರಲ್ಕೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ ರವರು ಉಪಸ್ಥಿತರಿದ್ದರು.

Related posts

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

Suddi Udaya

ಪರಪ್ಪು: ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಉರೂಸ್ ಮುಬಾರಕ್

Suddi Udaya

ಕು.ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಒಪ್ಪಿಗೆ : ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Suddi Udaya

ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಕಡಿರುದ್ಯಾವರ ಕಾನರ್ಪ ಕೌಡಂಗೆ ನಿವಾಸಿ ನೇಮಿರಾಜ ಗೌಡ ನಿಧನ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!