September 5, 2026
ಅಪಘಾತತಾಲೂಕು ಸುದ್ದಿ

ಮದ್ದಡ್ಕ: ಮಸೀದಿ ಸಮೀಪ ಬೈಕ್- ಸ್ಕೂಟಿ ಡಿಕ್ಕಿ: ಬೈಕ್ ಸವಾರ ಸಾವು

ಬೆಳ್ತಂಗಡಿ; ತಾಲೂಕಿನ‌ ಮದ್ದಡ್ಕ ಗ್ರಾಮದ ಮಸೀದಿ ಬಳಿ ಬೈಕ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜು.18 ರಂದು ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮ ಬಳ್ಳಮಂಜದ ದರ್ಜೆದಕೊಡಿ ನಿವಾಸಿ ರಾಮಣ್ಣ ಗೌಡ ಮಗ ಕೌಶಿಕ್ (18) ಬಂಟ್ವಾಳದಲ್ಲಿ ಮೊದಲ ವರ್ಷದ ಡಿಪ್ಲೊಮಾ ವಿದ್ಯಾರ್ಥಿಯೇ ಮೃತವ್ಯಕ್ತಿಯಾಗಿದ್ದಾನೆ ಪಾರೆಂಕಿ ಗ್ರಾಮದ ಅಚ್ಚಬೆ ನಿವಾಸಿ ಭರತ್ ಗಾಯಗೊಂಡವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು‌ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ‌ ದಾಖಲಿಸಿಕೊಂಡಿದ್ದಾರೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶ: ಹೊರೆಕಾಣಿಕೆ ಸಮರ್ಪಣೆ, ಜಮಾ ಉಗ್ರಾಣ ಉದ್ಘಾಟನೆ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ರಾತ್ರಿ ವೇಳೆ ಖಾಸಗಿ ಬಸ್‌ಗಳ ಅಜಾಗರೂಕ ಚಾಲನೆ; ಪೊಲೀಸ್ ಠಾಣೆಗೆ ಯುವ ಕಾಂಗ್ರೇಸ್ ಗ್ರಾಮೀಣ ಬ್ಲಾಕ್ ಉಪಾಧ್ಯಕ್ಷ ಯತೀಶ್ ಧರ್ಮಸ್ಥಳ ದೂರು

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
error: Content is protected !!