25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ರಾಮ ನಾಯ್ಕ ನಿಧನ

ಮುಂಡಾಜೆ: ಇಲ್ಲಿನ ಕಟ್ಟಡ ನಿರ್ಮಾಣಗಳ ಹಿರಿಯ ಕೆಲಸಗಾರ ಹಾಗೂ ಆನೇಕ ಕಡೆಗಳಲ್ಲಿ ದೈವ, ನಾಗ, ದೇವಸ್ಥಾನಗಳ ನಿರ್ಮಾಣ ಕೆಲಸದಲ್ಲಿ ನುರಿತ ತಾಂತ್ರಿಕ ಕೆಲಸಗಾರರಾಗಿದ್ದ ರಾಮಣ್ಣ ಮೇಸ್ತ್ರಿ (80ವ) ರವರು ಅಲ್ಪಕಾಲದ ಅಸೌಖ್ಯದಿಂದ ಜು. 17ರಂದು ನಿಧನರಾದರು.

ಮೃತರು ಇಬ್ಬರು ಪುತ್ರಿಯರು, ಅಳಿಯಂದಿರು , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ

Suddi Udaya

ಅಂಡಿಂಜೆ : ಮಲ್ಲಿಗೆ ಮತ್ತು ಅಣಬೆ ಕೃಷಿ ತರಬೇತಿ ಕಾರ್ಯಕ್ರಮ

Suddi Udaya
error: Content is protected !!