25.1 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ


ಧರ್ಮಸ್ಥಳ: ಆರೋಗ್ಯ ಸಚಿವ ಯು.ಟಿ. ಖಾದರ್ ಜು.17ರಂದು ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಸೌಹಾರ್ದಯುತ ಮಾತುಕತೆ ನಡೆಸಿದರು.

ಹೆಗ್ಗಡೆಯವರು ಸಚಿವರನ್ನು ಗೌರವಿಸಿ, ಅಭಿನಂದಿಸಿ ಶುಭ ಹಾರೈಸಿದರು. ಸಚಿವರು ಆಗಮಿಸಿದಾಗ ಡಿ. ಹರ್ಷೇಂದ್ರ ಕುಮಾರ್ ಅವರು ಮಾಲಾರ್ಪಣೆಯೊಂದಿಗೆ ಸ್ವಾಗತಿಸಿದರು.

Related posts

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಎ.10-17: ಶ್ರೀರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹ: ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya
error: Content is protected !!