September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅವರ ಅಧ್ಯಕ್ಷತೆಯಲ್ಲಿ ಜು.18 ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ನಿರ್ದೇಶಕ ಚಂದ್ರಶೇಖರ್ ಅವರು ನೋಡಲ್ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿ ಮಾತನಾಡಿ ಗ್ರಾಮ ಸಭೆಯಲ್ಲಿ ತುಂಬಾ ವಿಷಯಗಳ ಚರ್ಚೆ ನಡೆದಿದೆ. ಗ್ರಾಮಕ್ಕೆ ಮತ್ತು ಪಂಚಾಯತ್‌ ಸಂಬಂದಿಸಿದ ಚರ್ಚೆಗಳನ್ನು ಮಾತ್ರ ಮಾಡಬೇಕು ಕೆಲವು ವಿಚಾರವನು ಎಲ್ಲಿ ಚರ್ಚೆ ಮಾಡಬೇಕು ಅಲ್ಲಿ ಮಾಡಬೇಕು ಎಂದರು.

ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿಯನ್ನು ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಸ್ವಾಗತಿಸಿ, ಸಭೆಯ ವರದಿ ವಾಚಿಸಿದರು. ಸಿಬ್ಬಂದಿಗಳು ಜಮಾ ಖರ್ಚಿನ ವಿವರವನ್ನು ಮಂಡಿಸಿ ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆಗಳನ್ನು ವಾಚಿಸಿದರು. ನಳಿನಾಕ್ಷಿ ವಂದಿಸಿದರು.

Related posts

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!