September 5, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನ ಪರಿವಾರ ದೈವಗಳ ಸೇವಾ ಟ್ರಸ್ಟ್ ಸಭೆ

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮಂಡಳಿ ಸಭೆಯು ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು. ದೇವಸ್ಥಾನದ ಅಭಿವೃದ್ಧಿ ವಿಷಯಗಳ ಬಗ್ಗೆ ಸಭೆಯಲ್ಲಿ ವಿಚಾರವಿನಿಮಯ ನಡೆಸಲಾಯಿತು.

ಸಭೆಯಲ್ಲಿ ಮಂಡಳಿಯ ಉಪಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪೈ, ಕೋಶಾಧಿಕಾರಿ ಶೇಷಪ್ಪ ಸಾಲಿಯಾನ್, ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣಾಯ, ಅರ್ಚಕರಾದ ಗುರುಪ್ರಸಾದ್ ನೂರಿತ್ತಾಯ, ಟ್ರಸ್ಟಿಗಳಾದ ಮನೋಹರ ಶೆಟ್ಟಿ, ರಾಜೇಶ್ ನೂರಿತ್ತಾಯ, ವಿದ್ಯಾ ಪ್ರಭಾಕರ್ ನೂರಿತ್ತಾಯ, ಬಾಲಕೃಷ್ಣ ಶೆಟ್ಟಿ ಪಿಲಿಗೂಡು, ಸುದೇಶ್ ಆದಮ್ಮ, ವಿಜಯಲಕ್ಷ್ಮಿ ರೈ ಬಾರ್ಯ, ನವೀನ ಬಳ್ಳಿದಡ್ಡ, ಮೋನಪ್ಪ ಗೌಡ ಮಣಿಲಾ, ಸುದರ್ಶನ್ ಕೆಮ್ಮನಬೆಟ್ಟು, ಶಿವರಾಮ ಕೆಳಗಿನಂಗಡಿ, ವಿಶ್ವನಾಥ ಗೌಡ ಆಲಡ್ಕ, ಉಮೇಶ್ ಕುಲಾಲ್ ಸದ್ಧರ್ಮಗಿರಿ, ಪ್ರವೀಣ್ ಮೂರುಗೋಳಿ ಭಾಗವಹಿಸಿದ್ದರು.

Related posts

ಕೊಕ್ಕಡ ಕಪಿಲಾ ಘಟಕದ ವ್ಯವಹಾರ ವಿಭಾಗದ ಉಪಾಧ್ಯಕ್ಷ ವಿಕ್ಟರ್ ಸುವಾರಿಸ್ ರಿಗೆ ವಲಯ ಪ್ರತಿಷ್ಠಿತ ಸಾಧನಾಶ್ರೀ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya
error: Content is protected !!