24.2 C
ಪುತ್ತೂರು, ಬೆಳ್ತಂಗಡಿ
October 18, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 65 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಸಂಘಟಕ ಶರತ್ ಕುಮಾರ್ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ, ಕೋಶಾಧಿಕಾರಿಯಾಗಿ ಸಂಕೇತ್ ಶೆಟ್ಟಿಯನ್ನು ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಸಮಿತಿಯ ಗೌರವ ಸಲಹೆಗಾರರು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya
error: Content is protected !!