September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

ಬೆಳ್ತಂಗಡಿ : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಅಡೆoಕಿರಿಮಜಲು ಸೇಸಪ್ಪ ಗೌಡ ಗೌಡರ ದನದ ಹಟ್ಟಿಯಲ್ಲಿ ಜುಲೈ 19 ರಂದು ಮುಂಜಾನೆ ಸರಿ ಸುಮಾರು 2.30 ಗಂಟೆಗೆ ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ಬಗ್ಗೆ ವರದಿಯಾಗಿದೆ.

ಕರುವಿನ ಕುತ್ತಿಗೆಗೆ ಚಿರತೆ ಕಚ್ವಿದ್ದು ಗಾಯಗಳಾಗಿದೆ.ಹಲವಾರು ದಿನಗಳಿಂದ ಕಾಡoಡ, ಬೈಪಾಡಿ ಪ್ರದೇಶದಲ್ಲಿ ತಿರುಗಾಡುತಿದ್ದು. ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ. ಅರಣ್ಯ ಇಲಾಖೆಯವರು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya
error: Content is protected !!