September 6, 2026
ಕರಾವಳಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

ಬೆಳ್ತಂಗಡಿ: ಮಳೆಗಾಲದಲ್ಲಿ ಬೆಳ್ತಂಗಡಿ ತಾಲೂಕಿನ ಪಶ್ಚಿಮ ಘಟ್ಟದ
ಜಲಪಾತಗಳು ಹಸಿರಿನ ನಡುವೆ ರುದ್ರರಮಣೀಯವಾಗಿರುತ್ತದೆ. ಈ ಸಮಯದಲ್ಲಿ ಹೆಚ್ಚಿನ ಪ್ರವಾಸಿಗರನ್ನುಆಕರ್ಷಿಸುತ್ತದೆ.

ಕಳೆದ ಕೆಲ ದಿನಗಳಿಂದ ನಾಡಿನಲ್ಲಿ ಉತ್ತಮ ಮಳೆ ಸುರಿಯುತ್ತಿದ್ದ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್ ಘೋಷಣೆಯಾದ ಪರಿಣಾಮ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಯ ಹಿನ್ನಲೆ ನಾಳೆಯಿಂದ ಜು. 20 ರಿಂದ ಕಡಮಗುಂಡಿ, ಬೊಲ್ಲೆ ಜಲಪಾತ ವೀಕ್ಷಣೆಗೆ ಮುಂದಿನ ಆದೇಶದವರೆಗೆ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ವಲಯ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!