September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು: ಡೈನಿಂಗ್ ಹಾಲ್ ನಲ್ಲಿ ಕಿಂಗ್ ಕೋಬ್ರಾ

ಬೆಳ್ತಂಗಡಿ: ನಾವೂರು ನಿವಾಸಿ ವಿಲ್ಫ್ರೇಡ್ ಡಿಸೋಜಾ ಎಂಬವರ ಮನೆಯ ಡೈನಿಂಗ್ ಹಾಲ್ ನಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡ ಘಟನೆ ಜು. 19 ರಂದು ಮಧ್ಯಾಹ್ನ ನಡೆದಿದೆ. ಹಾವನ್ನು ಕಂಡ ಮನೆಯವರು ತಕ್ಷಣವೇ ಉರಗ ರಕ್ಷಕ ಲಾಯಿಲದ ಸ್ನೇಕ್ ಅಶೋಕ ಕರೆ ಮಾಡಿ ತಿಳಿಸಿ, ಅವರು ಸುಮಾರು ಎಂಟು ಅಡಿ ಉದ್ದವಿದ್ದ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಬಳಿಕ ಕಾಡಿಗೆ ಬಿಟ್ಟಿದ್ದಾರೆ.

ಮಳೆಗಾಲದಲ್ಲಿ ಬೆಚ್ಚಗಿನ ವಾತಾವರಣವನ್ನು ಹಾವುಗಳು ಆವರಿಸಿಕೊಂಡು ಬರುವುದರಿಂದ ಜನರು ಎಚ್ಚರದಿಂದ ಇರಬೇಕು.

Related posts

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಭಾರತ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ಅಳದಂಗಡಿಗೆ ಆಗಮಿಸುವ ಹಿನ್ನೆಲೆ ಕಬಡ್ಡಿ ಅಸೋಸಿಯೇಷನ್ ನಿಂದ ಜಂಟಿ ಸಮಾಲೋಚನಾ ಸಭೆ

Suddi Udaya

ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya
error: Content is protected !!