September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಾಲೇದು: ಮಳೆಗೆ ಬಾವಿಯ ತಡೆಗೋಡೆ ಕುಸಿತ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಐದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಕೆಲವೊಂದು ಅವಘಡಗಳು ಉಂಟಾಗುತ್ತಿವೆ.

ತಣ್ಣೀರುಪಂತ ಗ್ರಾಮದ ಪಾಲೇದು ಎಂಬಲ್ಲಿ ಮಹಮ್ಮದ್ ಇಕ್ಬಾಲ್ ಎಂಬವರ ಕುಡಿಯುವ ನೀರಿನ ಬಾವಿಯ ತಡೆಗೋಡೆ ಕುಸಿದ ಘಟನೆ ಜು. 19 ರಂದು ನಡೆದಿದೆ. ಕುಡಿಯುವ ನೀರಿಗೆ ಆಧಾರವಾಗಿದ್ದ ಈ ಬಾವಿಯೊಳಗೆ ಹಾಕಲಾಗಿದ್ದ ಪಂಪ್ ಗೆ ಹಾನಿಯಾಗಿದೆ. ಬಾವಿಯ ನೀರು ಕೆಸರುಮಯಗೊಂಡಿದೆ.

Related posts

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೆಯರ್ ವಿತರಣೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!