September 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

ಬೆಳ್ತಂಗಡಿ: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಧರ್ಮಸ್ಥಳದ ಅಪಾರ ಅಭಿಮಾನಿಯೂ ಭಕ್ತರೂ ಆಗಿದ್ದು, ಪ್ರತಿವರ್ಷವೂ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರದರ್ಶನ ಪಡೆದು ಸೇವೆ ಮಾಡುತ್ತಿದ್ದರು. ಅವರ ಮನೆದೇವರು ಕೂಡ “ಶಿವ” ಆಗಿರುವುದು ಔಚಿತ್ಯಪೂರ್ಣವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ – ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Related posts

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.142.59 ಕೋಟಿ ವಾರ್ಷಿಕ ವ್ಯವಹಾರ, ರೂ.54 ಲಕ್ಷ ಲಾಭ, ಸದಸ್ಯರಿಗೆ 10% ಡಿವಿಡೆಂಟ್:ಸಹಕಾರಿ ಸಂಘದ ಪ್ರಗತಿಯ ಹಿಂದೆ ಸದಸ್ಯರ ಕೊಡುಗೆ ಅಪಾರ: ರಂಜನ್ ಜಿ ಗೌಡ

Suddi Udaya

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!