September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

ಇಂದಬೆಟ್ಟು: ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾಮದ ಕಜೆ ಎಂಬಲ್ಲಿ ನಿಧಿಗಾಗಿ ಶೋಧ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

(ಜು.19)ನಿನ್ನೆ ರಾತ್ರಿ ಕಜೆ ಹೊನ್ನಪ್ಪ ಗೌಡ ಅವರ ಜಾಗದಲ್ಲಿ ನಿಧಿಗಾಗಿ ಶೋಧ ಕಾರ್ಯ ನಡೆಸಿರುವುದು ಕಂಡು ಬಂದಿದೆ. ಗುಡ್ಡದಲ್ಲಿ ನಿಧಿಗಾಗಿ ಶೋಧ ನಡೆಸಿರುವ ಕುರುಹು ಪತ್ತೆಯಾಗಿದೆ.

ಅವರ ಮಗ ಸುದರ್ಶನ ಗೌಡ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

-75 ವರ್ಷದ ಇತಿಹಾಸ ಇರುವ ಕೊಯ್ಯೂರು ಪುರುಷರ ರಾಶಿಪೂಜೆ -7 ಮಂದಿ ಹಿರಿಯ ಪುರುಷರ ಕಲಾವಿದರಿಗೆ ಸನ್ಮಾನ, -ವಿಷ್ಣುಮೂರ್ತಿ ದೇವಸ್ಥಾನಕ್ಕೆ 5 ಕಬ್ಬಿಣದ ಟೇಬಲ್ ಹಾಗೂ 50 ಪ್ಲಾಸ್ಟಿಕ್ ಕುರ್ಚಿ ಗಳ ಕೊಡುಗೆ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya
error: Content is protected !!