September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಯಾದ ಕಕ್ಯಪದವು ನಿವಾಸಿ ಲಾವಣ್ಯಳ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿ ಧೈರ್ಯ ತುಂಬಿದರು.

Related posts

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಆ.29: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ನಾರಾವಿ: “ಕಲ್ಕುಡ ಮಹಿಮೆ” ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya
error: Content is protected !!