September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

ನಾವೂರು ಗ್ರಾಮದ ಕಣಾಲ್ ನಿವಾಸಿಯಾದ ಶ್ರೀಮತಿ ಯಶೋದ ಇವರು ಕಳೆದ 1 ತಿಂಗಳನಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗಾಗಿ ಈಗಾಗಲೇ ಎರಡು ಲಕ್ಷದ 15 ಸಾವಿರ ಆಗಿದ್ದು ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುಮಾರು 5,00,000 ಬೇಕಾಗಿದ್ದು ಇವರು ಮಂಗಳೂರಿನ ಕೆಎಂಸಿ ಅತ್ತಾವರ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಇವರ ಚಿಕಿತ್ಸೆಗೆ ದಾನಿಗಳ ಸಹಾಯ ಬೇಡುತ್ತಿದ್ದು ಇವರು ಜೀವನ ಸಾಗಿಸಲು ಕಷ್ಟಕರವಾಗಿದ್ದು ತಾವುಗಳು ಸಹಕರಿಸಬೇಕಾಗಿ ವಿನಂತಿಸಲಾಗಿದೆ.

ಇವರಿಗೆ ಆರು ವರ್ಷದ ಹಾಗೂ 9 ವರ್ಷದ ಇಬ್ಬರು ಹೆಣ್ಣು ಮಕ್ಕಳಾಗಿರುವುದರಿಂದ ತಾವುಗಳು ಸಾಧ್ಯವಾದಷ್ಟು ಆರ್ಥಿಕ ಸಹಾಯ ಮಾಡಬೇಕಾಗಿ ಕೋರಲಾಗಿದೆ.
BANK ACCOUNT DETAILS
Account Holder Name: YASHODHA
Account Number : 01982200047824

Related posts

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಪಲ್ಲಕ್ಕಿ, ಚಂದ್ರಮಂಡಲ, ಬ್ರಹ್ಮರಥ ನಿರ್ಮಾಣದ ವಿಜ್ಞಾಪನಪತ್ರ ಬಿಡುಗಡೆ ಹಾಗೂ ವೃಕ್ಷ ಮುಹೂರ್ತ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya
error: Content is protected !!