September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

ಮುಂಡೂರು : ಮುಂಡೂರು ಮಂಗಳಗಿರಿ ಶ್ರೀ ನಾಗಾಂಬಿಕ ಭಜನಾ ಮಂಡಳಿಯ ಎಲ್ಲಾ ಸದಸ್ಯರಿಗೆ ಧಾರ್ಮಿಕ ಚಿಂತಕ ಜಯರಾಮ ಶೆಟ್ಟಿ ಮದಡ್ಕ ಇವರು ಸಮವಸ್ತ್ರವನ್ನು ಆಡಳಿತ ಮೊಕ್ತೇಸರ ರಾಜೀವ್ ಅವರ ಉಪಸ್ಥಿತಿಯಲ್ಲಿ
ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮವು ಮುಂಡೂರು ಶ್ರೀ ನಾಗಕಲ್ಲುರ್ಟಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಜಯರಾಮ ಶೆಟ್ಟಿ ಮಾತನಾಡಿ ಸಮಾಜದ ಎಲ್ಲ ಮಕ್ಕಳಲ್ಲಿ ಸಂಸ್ಕಾರ, ಧಾರ್ಮಿಕ ಚಿಂತನೆ ಬೆಳೆಯಬೇಕು ಪೋಷಕರಿಗೆ ಹಾಗೂ ಹಿರಿಯರಿಗೆ ಗೌರವವನ್ನು ಕೊಡಬೇಕು ಎಂದು ನುಡಿದರು.

ಈ ಸಂದರ್ಭದಲ್ಲಿ ಭಜನಾ ತರಬೇತುದಾರ ಸಂದೇಶ್‌ ಸುವರ್ಣ ಮದ್ದಡ್ಕ, ಮಂಡಳಿಯ ಕಾರ್ಯದರ್ಶಿ ಜಯರಾಜ್‌ ಬಂಗೇರ, ಮಂಡಳಿಯ ಜವಾಬ್ದಾರಿಯನ್ನು ನಿಭಾಯಿಸುವ ಕುಮಾರಿ ಅನುಷಾ ಆಚಾರ್ಯ ಹಾಗೂ ಎಲ್ಲಾ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Related posts

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya
error: Content is protected !!