September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ನಿಡಿಗಲ್ ನಿವಾಸಿ ಜಾನಕಿ ಭಂಡಾರಿ ನಿಧನ

ಉಜಿರೆ: ಇಲ್ಲಿಯ ನಿಡಿಗಲ್ ನಿವಾಸಿ ದಿ. ಲಕ್ಷ್ಮಣ್ ಭಂಡಾರಿಯವರ ಪತ್ನಿ ಶ್ರೀಮತಿ ಜಾನಕಿ ಭಂಡಾರಿಯವರು ಅಲ್ಪಕಾಲದ ಅಸೌಖ್ಯದಿಂದ ಜು.20ರಂದು ನಿಧನರಾದರು.

ಮೃತರು ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್‌ನ ಮಾಲಕ ವಿಶ್ವನಾಥ ಭಂಡಾರಿ ಸಹಿತ ಆರು ಪುತ್ರರು, ಐದು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಎಸ್ಐಟಿ ಕಚೇರಿಗೆ ಮಟ್ಟಣ್ಣವರ್ ,ಜಯಂತ್ ಟಿ ತಂಡ ಆಗಮನ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ರಾಜ್ಯ ಭಜನಾ ಪರಿಷತ್ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!