September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

ಕುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ, ಶಾಖೆ ಇದರ ವತಿಯಿಂದ ಅರ್ಕಜೆ ಮನೆಯಿಂದ ನಂದಗೋಕುಲ ಗೋಶಾಲೆ ಕಳೆಂಜ ಕಾರ್ಯಾತಡ್ಕ ಇಲ್ಲಿಗೆ ಕಟಾವು ಮಾಡಿ ಎರಡು ಲೋಡು ಹಸಿ ಹುಲ್ಲು ನೀಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ,
ಭಜರಂಗದಳ ಸಂಚಾಲಕರಾದ ಯಶೋಧರ ಶೆಟ್ಟಿ ಅರ್ಕಜೆ, ಪದ್ಮನಾಭ ಶೆಟ್ಟಿ ಅರ್ಕಜೆ, ಶೇಖರ್ ಶೆಟ್ಟಿ ಉಪ್ಪಡ್ಕ, ವಿಜಯ ಸಾಲ್ಯಾನ್ ಪಣಕಜೆ, ಶಿವರಾಮ ಶೆಟ್ಟಿ ಉಪ್ಪಡ್ಕ, ಮನೋಹರ ಕೇದಳಿಕೆ, ಹರೀಶ್ ಕೇದಳಿಕೆ, ಪವನ್ ಕುಮಾರ್, ಸುರೇಶ್ ಕುಲಾಲ್, ಸುರೇಶ್ ಅರ್ಕಜೆ, ತರುಣ್ ಶೆಟ್ಟಿ, ಹರೀಶ್ ಕೋಟ್ಯಾನ್ ಮದ್ದಡ್ಕ ಮತ್ತಿತರರು ಪಾಲ್ಗೊಂಡಿದ್ದರು.

Related posts

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya
error: Content is protected !!