24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ (ರಿ.) ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ನೌಕರರ ವಿವಿಧ ಪ್ರಮುಖ ಬೇಡಿಕೆಗಳು ಹಾಗೂ ಕಾನೂನು ಹೋರಾಟಗಳ ಕುರಿತು ಮಹತ್ವದ ಸಮಾಲೋಚನಾ ಸಭೆಯು ಜು. 19 ರಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.

ತಾಲೂಕು ಸಮಿತಿಯ ಅಧ್ಯಕ್ಷ ರುಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಗ್ರಾಮ ಪಂಚಾಯತ್ ನೌಕರರ ಹಿತರಕ್ಷಣೆ ಹಾಗೂ ಸೇವಾ ಭದ್ರತೆಗೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಳ್ಮಾ, ಜಿಲ್ಲಾಧ್ಯಕ್ಷ ಸತೀಶ್ ಎಂ. ನಾರಾವಿ, ಜಿಲ್ಲಾ ಕೋಶಾಧಿಕಾರಿ ನಾರಾಯಣ, ತಾಲೂಕು ಸಮಿತಿ ಕಾರ್ಯದರ್ಶಿ ಮೀನಾಕ್ಷಿ, ತಾಲೂಕು ಲೆಕ್ಕಾಧಿಕಾರಿ ಅಶೋಕ್ , ಲೆಕ್ಕ ಸಹಾಯಕ ಮಂಜು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮುಂಡಾಜೆ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!