September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಬೈಕ್ – ಸ್ಕೂಟರ್ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ನೆರಿಯ : ಕಕ್ಕಿಂಜೆ – ಅಣಿಯೂರು ಮುಖ್ಯ ರಸ್ತೆಯ ಬಯಲು ಶಾಲೆಯ ಬಳಿ ಬೈಕ್ ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಜು.21ರಂದು ನಡೆದಿದೆ.

ಬಯಲು ದಡ್ಡು ನಿವಾಸಿ ಗಣೇಶ್ ರವರು ತನ್ನ ಬೈಕ್ ನಲ್ಲಿ ಅಣಿಯೂರುನಿಂದ ಬಯಲು ಕಡೆ ಬರುತ್ತಿರುವ ವೇಳೆ ಬಯಲು ಶಾಲೆಯ ರಸ್ತೆಯ ಬಳಿಯಿಂದ ಸ್ಕೂಟರ್ ನಲ್ಲಿ ಬರುತ್ತಿದ್ದ ಬೀಜದಡಿ ನಿವಾಸಿ ಬಾಲಣ್ಣ ರವರ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಗಣೇಶ್ ರವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬಾಲಣ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 28ನೇ ಕ್ಷೇಮ ನಿಧಿ ಸಹಾಯಧನ

Suddi Udaya
error: Content is protected !!