September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ಪಟ್ಟೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಗೌಡ, ಕಾರ್ಯದರ್ಶಿಯಾಗಿ ಜಯಾನಂದ

ಪಟ್ರಮೆ : ಇಲ್ಲಿಯ 42 ನೇ ವರ್ಷದ ಪಟ್ಟೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ರಚನೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಯೋಗೀಶ್ ಗೌಡ ಬಡೆಕ್ಕರ್, ಕಾರ್ಯದರ್ಶಿಯಾಗಿ ಜಯಾನಂದ ಕೊಡೆಂಚಡ್ಕ, ಉಪಾಧ್ಯಕ್ಷರಾಗಿ ಶೀನಪ್ಪ ಡಿ. ದೇರಾಜೆ, ಜೊತೆಕಾರ್ಯದರ್ಶಿಯಾಗಿ ಅಭಿನಂದನ್ ಕಲೆಂಬಿಕಾಡು , ಕೋಶಾಧಿಕಾರಿಯಾಗಿ ಧರ್ಣಪ್ಪ ಗೌಡ ಆಯ್ಕೆಯಾದರು.

Related posts

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya
error: Content is protected !!