September 6, 2026
ಸಾಂದರ್ಬಿಕ ಚಿತ್ರ
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೋಳಿಯಾರ್ ಸಮೀಪ ಕಾರಿಗೆ ಅಡ್ಡ ಬಂದ ಒಂಟಿ ಸಲಗ

ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಹೆದ್ದಾರಿಯ ಬೋಳಿಯಾರ್ ಸಮೀಪ ಇಂದು (ಜು.21) ಬೆಳಿಗ್ಗೆ 7ಗಂಟೆ ಸುಮಾರಿಗೆ
ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಹೋಗುತ್ತಿದ್ದ ಕಾರಿಗೆ ಒಂಟಿ ಸಲಗ ಅಡ್ಡ ಬಂದ ಘಟನೆ ನಡೆದಿದೆ.

ಕಾರು ಚಾಲಕ ತಕ್ಷಣ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬರುತ್ತಿದ್ದ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಾಂದರ್ಬಿಕ ಚಿತ್ರ

Related posts

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
error: Content is protected !!