September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ಜು.21 ರಂದು ನಡೆಸಲಾಯಿತು.

ವಿಕಲಚೇತನ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು. ಶಿಬಿರವನ್ನು ಗ್ರಾಮ ಪಂಚಾಯತ್ ನ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕರಿಸಿದರು.

Related posts

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ನಾರಾವಿ: ಮಧುವನ ಕಾಂಪ್ಲೆಕ್ಸ್ ನಲ್ಲಿ ವಕ್ರಾಂಗಿ ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya
error: Content is protected !!