24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ ಹಾಗೂ
ಗ್ರಾಮ ಪಂಚಾಯತ್ ಶಿಶಿಲ ಇದರ ಜಂಟಿ ಆಶ್ರಯದಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಎಂಬ ಅರಿವು ಕಾರ್ಯಕ್ರಮ ಜು.20ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ವಲಯ ಮೇಲ್ವಿಚಾರಕಿ ನಾಗವೇಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಯಶೋದಾ ಸಾಮಾಜಿಕ ಕಾರ್ಯಕರ್ತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಗಳೂರು, ಹಾಗೂ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಹಾಗೂ ಎಮ್.ಬಿ.ಕೆ ಎಲ್.ಸಿ.ಆರ್.ಪಿ, ವಿವಿಧ ಸಖಿಗಳು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ವಿದ್ವತ್ ಪಿಯು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದಿಂದ ಓರಿಯೆಂಟೇಶನ್ : ಪರಿಶ್ರಮದ ಹಾದಿಯಿಂದ ಭವಿಷ್ಯದಲ್ಲಿ ಯಶಸ್ಸು: ಸಿಎ ನಿರೀಕ್ಷಾ ನಾವರ

Suddi Udaya
error: Content is protected !!