September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

ಬೆಳ್ತಂಗಡಿ: ಬಳಂಜ ಗ್ರಾಮದ ಅಟ್ಲಾಜೆ ನಿವಾಸಿ, ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿಯಾದ ಮೀನಾಕ್ಷಿ ನಾಯ್ಗ ಅಟ್ಲಾಜೆ (85ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜು. 21ರಂದು ಸ್ವಗೃಹದಲ್ಲಿ ನಿಧನರಾದರು.

ಸರಳ, ಸಾತ್ವಿಕ ಹಾಗೂ ಸಮಾಜಮುಖಿ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ಅವರು ಅಪಾರ ಬಂಧು-ಬಳಗ ಮತ್ತು ಹಿತೈಷಿಗಳನ್ನು ಅಗಲಿದ್ದಾರೆ.

ಮೃತರು ಪುತ್ರರಾದ ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ, ಪುತ್ರಿ ಶರ್ಮಿಳಾ ಶೆಟ್ಟಿ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya
error: Content is protected !!