September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಪರಿಷತ್ ರಾಜ್ಯಾಧ್ಯಕ್ಷರು ಮತ್ತು ತಾಲೂಕು ಪದಾಧಿಕಾರಿಗಳು ಭೇಟಿ

ಬೆಳ್ತಂಗಡಿ : ಗೇರುಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ನಡೆಯುವ ವಾರದ ಭಜನೆಯ ಸಂದರ್ಭದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಬೇಟಿ ನೀಡಿದರು.

ಈ ವೇಳೆ ಇಲ್ಲಿನ ಪದಾಧಿಕಾರಿಗಳ ಬೇಡಿಕೆಯಂತೆ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿಗುವ ಅನುದಾನದ ಬಗ್ಗೆ ಮಾತ್ರವಲ್ಲದೆ ಸರ್ಕಾರದ ಬೇರೆ ಬೇರೆ ಇಲಾಖೆಗಳಿಂದ ಸಿಗುವ ಅನುದಾನಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿಗಳಾದ ಸಂತೋಷ್ ಪಿ ಅಳಿಯೂರು, ತಾಲೂಕು ಕಾರ್ಯದರ್ಶಿ ಚಂದ್ರಶೇಖರ ಗೌಡ ಇಂದಬೆಟ್ಟು, ವಲಯಾಧ್ಯಕ್ಷರಾದ ಗಣೇಶ್ ಕನ್ನಾಜೆ ಮತ್ತಿತರರು ಉಪಸ್ಥಿತರಿದ್ದರು.
ಭಜನಾ ಮಂಡಳಿಯ ಅಧ್ಯಕ್ಷರು ಸ್ವಾಗತಿಸಿ ವಂದಿಸಿದರು.

Related posts

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರಿ ಸಂಘದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!