24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕ್ಲಬ್ ನ ಗೌರವ ಸದಸ್ಯರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ನಿಯೋಜಿತ ಅಧ್ಯಕ್ಷರಾದ ರಘುರಾಮ ಶೆಟ್ಟಿ, ಕಾರ್ಯದರ್ಶಿ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿ ನಾಣ್ಯಪ್ಪ ನಾಯ್ಕ ಕೆ, ಸದಸ್ಯರುಗಳಾದ ಜಯಂತ ಶೆಟ್ಟಿ , ರಾಜು ಶೆಟ್ಟಿ , ವಸಂತ ಶೆಟ್ಟಿ ಶ್ರದ್ದಾ, ಹೇಮಂತ ರಾವ್, ಧರಣೇಂದ್ರ ಕೆ ಜೈನ್, ಆಶ್ರಫ್ ಅಲಿ, ರಾಮಕೃಷ್ಣ ಗೌಡ, ಕೃಷ್ಣಾಚಾರ್, ತಂಗಚ್ಚನ್, ಪ್ರಭಾಕರ ಗೌಡ ಬೊಲ್ಮಾ, ರವೀಂದ್ರ ಶೆಟ್ಟಿ ಬಳೆಂಜ, ವಿನ್ಸೆಂಟ್ ಟಿ ಡಿಸೋಜ, ಪ್ರಕಾಶ್ ಶೆಟ್ಟಿ ನೊಚ್ಚ, ಭುಜಬಲಿ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!