24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

ಬೆಳ್ತಂಗಡಿ: ಲಿಯೋ ಕ್ಲಬ್ ಬೆಳ್ತಂಗಡಿ ಇದರ 2026 -27 ನೇ ಸಾಲಿನ ಅಧ್ಯಕ್ಷರಾಗಿ ಲಿಯೋ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಲಿಯೋ ಶಿವಾನಿ ಪಿ. ಶೆಟ್ಟಿ , ಖಜಾಂಚಿಯಾಗಿ ಲಿಯೋ ಬಿ. ರೋಹನ್ ಪವಾರ್, ನಿಕಟ ಪೂರ್ವ ಅಧ್ಯಕ್ಷರಾಗಿ ಡಾ ಭಾಷಿಣಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಸುದೀಪ್ ಸವಣಾಲು ಹಾಗೂ ದೀಕ್ಷಿತ್ ಎಂ., ನಿರ್ದೇಶಕರಾಗಿ ಅಪ್ಸರಾ ಎಚ್.ಆರ್. ಗೌಡ,
ನಿರೀಕ್ಷಾ ಎನ್. ನಾವರ ಗ್ಲೆನ್ ಅಗಸ್ಟಿನ್, ಸದಸ್ಯತ್ವ ಅಭಿವೃದ್ಧಿ ಅಧಿಕಾರಿಯಾಗಿ ಬಿ. ಕರಣ್ ಪವಾರ್, ಸೇವಾ ಚಟುವಟಿಕೆಗಳ ಸಂಯೋಜಕರಾಗಿ ಪ್ರದ್ಯುನ್, ಕಾರ್ಯಕ್ರಮ ಸಂಯೋಜಕರಾಗಿ ನಿಕ್ಷೇಪ್ ಎನ್. ನಾವರ, ಮಾಧ್ಯಮ ಮತ್ತು ಮಾರುಕಟ್ಟೆ ಮುಖ್ಯಸ್ಥರಾಗಿ ಶಿವ ಕಿರಣ, ಸಾಂಸ್ಕೃತಿಕ ಸಂಯೋಜಕರಾಗಿ ಸುನಿಲ್ ಆಯ್ಕೆಯಾದರು.

Related posts

ಪಾಲಡ್ಕ ಶಾಲೆಯಲ್ಲಿ ಪರಿಸರ ಜಾಗೃತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya
error: Content is protected !!