September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಮೋರ್ತಾಜೆಯ ಅಂತಪ್ಪ ಪೂಜಾರಿ ನಿಧನ

ನಾವೂರು ಇಲ್ಲಿಯ ಮೋರ್ತಾಜೆ ನಿವಾಸಿ ಅಂತಪ್ಪ ಪೂಜಾರಿ(95ವ) ಅಲ್ಪಕಾಲದ ಅಸೌಖ್ಯದಿಂದ ಇಂದು(ಜು.22) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ ಮೋನಮ್ಮ , ಪುತ್ರ ಸೋಮನಾಥ ಬಂಗೇರ , 8 ಜನ ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿರುತ್ತಾರೆ.

Related posts

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!