September 5, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ಬೆಳಾಲು: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ, ಸಹಾಯಕ ನೋಡಲ್ ಅಧಿಕಾರಿಗಳಾದ ಮಮತಾ ಮತ್ತು ಶರಾವತಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು, ಎಲ್ಲಾ ಶಿಕ್ಷಕ- ಸಿಬ್ಬಂದಿಯವರು ಉಪಸ್ಥಿತರಿದ್ದು, ಸಹಕರಿಸಿದರು.

Related posts

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya
error: Content is protected !!