September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಆ.7-8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಜು.25 ರಂದು ಬೆಳ್ತಂಗಡಿಯಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರ

ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ಯುವ ಜನತೆಗೆ ಉಪಯುಕ್ತವಾಗುವ ನಿಟ್ಟಿನಲ್ಲಿ ಉದ್ಯೋಗ ಮೇಳದ ಪೂರ್ವಭಾವಿ ಮಾಹಿತಿ ಶಿಬಿರವನ್ನು ಜು.25 ರಂದು ಬೆಳೆಗ್ಗೆ 9.30ಕ್ಕೆ ಶ್ರೀ ಮಂಜುನಾಥ ಕಲಾ ಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿದೆ.

Related posts

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಡಾ.ಅಣ್ಣಯ್ಯ ಕುಲಾಲ್‌ರಿಂದ ‘ಸಿರಿಂಜ್ ಹಿಡಿದ ಕೈ ಪೆನ್ನು ಹಿಡಿದಾಗ’ ಕೃತಿ ಡಾ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಮಚ್ಚಿನ: ಕಲ್ಲೇರಿ ವಿದ್ಯುತ್ ಸರ್ವಿಸ್ ಸ್ಟೇಷನ್ ನಿoದ ಪಾರೆಂಕಿ ಗ್ರಾಮದ ಮಾರಿಗುಡಿ ವರೆಗೆ ಹೊಸ ಫೀಡರ್‌ ಗೆ ಚಾಲನೆ

Suddi Udaya
error: Content is protected !!