September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜು.26: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಉಚಿತ ಯೋಗ ತರಗತಿ ಆರಂಭ

ಬೆಳ್ತಂಗಡಿ :ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಕರ್ನಾಟಕ. ನೇತ್ರಾವತಿ ವಲಯ ಬೆಳ್ತಂಗಡಿ ವತಿಯಿಂದ ಮಡಂತ್ಯಾರಿನ 4 ಕಡೆಗಳಲ್ಲಿ ಯೋಗ ತರಗತಿಗಳು ಜು.26 ರಂದು ಸಾಯಂಕಾಲ 5.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಆರೋಗ್ಯಯುತ ಸಮಾಜ ನಿರ್ಮಾಣದ ಉದ್ದೇಶದಿಂದ ಸಾರ್ವಜನಿಕರಿಗಾಗಿ ಸಂಪೂರ್ಣ ಉಚಿತವಾಗಿ 48 ದಿನಗಳ ಕಾಲ ಈ ವಿಶೇಷ ಯೋಗ ತರಗತಿಗಳು ಸೋಮವಾರ ಬೆಳಿಗ್ಗೆ 5 ರಿಂದ 6.30 ರವರೆಗೆ ನಡೆಯಲಿವೆ.

ತರಗತಿ ನಡೆಯುವ ನಾಲ್ಕು ಸ್ಥಳಗಳು: ಮಹಿಷ ಮರ್ಧಿನಿ ಸಭಾ ಭವನ ಪಾರೆಂಕಿ, ಗ್ರಾಮ ಪಂಚಾಯಿತಿ ಸಮುದಾಯ ಭವನ ಬಳ್ಳಮಂಜ, ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಭಾ ಭವನ ಮಡಂತ್ಯಾರು, ಎಸ್. ವಿ. ಎಸ್ ಸಭಾ ಭವನ ಶಾರದಾ ಮಂಟಪ ಎದುರು, ಪುಂಜಾಲಕಟ್ಟೆ,

    Related posts

    ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

    Suddi Udaya

    ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

    Suddi Udaya

    ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

    Suddi Udaya

    ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

    Suddi Udaya

    ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

    Suddi Udaya

    ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಸನ್ನಿಧಾನದಲ್ಲಿ ನಾಗಬ್ರಹ್ಮ ಮಂಡಲ ಮೊದಲ ದಿನ ಪೂಜೆ ಸಂದರ್ಭದಲ್ಲಿ ಕೃಷ್ಣಸರ್ಪ ಪ್ರತ್ಯಕ್ಷ

    Suddi Udaya
    error: Content is protected !!