September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

ಅಳದಂಗಡಿ: ಬಡಗಕಾರಂದೂರು ಶಾಲಾ ಹಿರಿಯ ವಿದ್ಯಾರ್ಥಿಯೂ, ಮಾಜಿ ಎಸ್ ಡಿ ಎಂ ಸಿ ಸದಸ್ಯರು, ಟೀಂ ಅಭಯಹಸ್ತ ಚಾರಿಟೇಬಲ್ ಸ್ಪೋರ್ಟ್ಸ್& ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ಪ್ರಧಾನ ಸಂಚಾಲಕರಾದ ಸಂದೀಪ್ ಸುಂದರ್ ನೀರಲ್ಕೆ ಇವರು ಶಾಲೆಗೆ ಎರಡು ಕಂಪ್ಯೂಟರ್ ಟೇಬಲ್ ಗಳನ್ನು ಕೊಡುಗೆಯಾಗಿ ನೀಡಿದರು.

ಅವರ ಪತ್ನಿ ಶ್ರೀಮತಿ ಚೇತನ ಸಂದೀಪ್ ಹಾಗೂ ಪುತ್ರಿ ಕು. ಶ್ರೀಮಾನ್ಯ ಅವರು ಟೇಬಲ್ ಗಳನ್ನು ಮುಖ್ಯ ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಶಾಲಾಭಿವೖದ್ಧಿ ಸಮಿತಿಯ ಅಧ್ಯಕ್ಷ ಶಶಿಕಾಂತ ನಾಯಕ್, ಸದಸ್ಯ ಆನಂದ ಪೂಜಾರಿ, ಹಿರಿಯ ವಿದ್ಯಾರ್ಥಿ ಉಮೇಶ್ ಸುವರ್ಣ ಹಾಗೂ ಚಂದ್ರಶೇಖರ್ ಮುಖ್ಯ ಶಿಕ್ಷಕಿ ಶ್ರೀಮತಿ ಸುಜಾತ, ಶಿಕ್ಷಕಿ ಶ್ರೀಮತಿ ಮಂಗಳಾ ಕೆ, ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್ ಉಪಸ್ಥಿತರಿದ್ದರು.


Related posts

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya
error: Content is protected !!