September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

ಬೆಳ್ತಂಗಡಿ: ಪಡಿತರ ಚೀಟಿ ಹೊಂದಿರುವ ರಾಜ್ಯದ ಜನತೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ.

ಜುಲೈ ತಿಂಗಳ ಪಡಿತರ ವಿತರಣೆಯನ್ನು ಚುರುಕುಗೊಳಿಸಲು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಕೆಲಸದ ಅವಧಿಯನ್ನು ವಿಸ್ತರಿಸಲಾಗಿದೆ. ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಹೊಸ ಸುತ್ತೋಲೆಯ ಪ್ರಕಾರ, ರಾಜ್ಯಾದ್ಯಂತ ಜುಲೈ-2026 ರ ಮಾಹೆಯ ಪಡಿತರ ಹಂಚಿಕೆಯನ್ನು ಪೂರ್ಣಗೊಳಿಸಲು ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದಿಡಲು ಆದೇಶಿಸಲಾಗಿದೆ.

Related posts

ತುಮಕೂರು ಮೂವರ ಹತ್ಯೆ ಪ್ರಕರಣ: ವಕ್ಫ್ ಜಿಲ್ಲಾ ಸಲಹಾ ಸಮಿತಿ ಪದಾಧಿಕಾರಿಗಳು, ಕಾಜೂರು ಆಡಳಿತ ಸಮಿತಿ ಭೇಟಿ: ಸಾಂತ್ವಾನ ಮತ್ತು ಸಹಾಯದ ಭರವಸೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌಭಾಗ್ಯ ವಿಕಲಚೇತನರ ಪತ್ತಿನ‌ ಸಹಕಾರಿ ಸಂಘದ ನಿರ್ದೇಶಕರಾಗಿ ಅಶ್ರಫ್ ಆಲಿಕುಂಞಿ ಆಯ್ಕೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!