ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

ಅಳದಂಗಡಿ:ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ರವರ ಆಶೀರ್ವಾದದೊಂದಿಗೆ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರ ಜೀವನ್ ದೀಪ ಸಂಘದ ಚಿಕ್ಕಮ್ಮನವರಿಗೆ ಎ ಒಕ್ಕೂಟದ ಅಧ್ಯಕ್ಷೆ ಗೀತಾ ರವರು ಮಂಜೂರಾದ ವಿಲ್ ಚೇರ್ ಹಸ್ತಾಂತರಿಸಿದರು.

ಅಳದಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ಯಶೋಧ, ಸುಲ್ಕೆರಿಮೊಗ್ರು ಸೇವಾಪ್ರತಿನಿಧಿ ಸುಲೋಚನಾ, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ ಏಳನೆಯ ಸ್ಥಳದಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕುವೆಟ್ಟು ಬ್ಲಾಕ್ ನೂತನ ಕಚೇರಿ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya
error: Content is protected !!