September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಬಂದಾರು ಪೇರಲ್ತಪಲಿಕೆಯಲ್ಲಿ ಗುಡ್ಡ ಜರಿದು ಹಾನಿ

ಬಂದಾರು: ಇಲ್ಲಿಯ ಪೇರಲ್ತಪಲಿಕೆ ಇಸುಬು ಅವರ ಮನೆಯ ಸಮೀಪ ಭಾರೀ ಮಳೆಯ ಪರಿಣಾಮ ಗುಡ್ಡ ಜರಿದು ಕೊಟ್ಟಿಗೆಗೆ ಹಾನಿ ಆದ ಘಟನೆ ಜು.22ರಂದು ನಡೆದಿದೆ.

ತಕ್ಷಣ ವಿಷಯ ತಿಳಿದ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರು ಪಂಚಾಯತ್ ನಲ್ಲಿ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ಕಳುಹಿಸಿ ವರದಿ ಪಡೆದುಕೊಂಡು ಮುಂಜಾಗ್ರತೆಗಾಗಿ ಮನೆಯವರನ್ನು ಸ್ಥಳಾಂತರ ಮಾಡಲು ತಿಳಿಸಿರುತ್ತಾರೆ.

ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಮುಂಡಾಜೆ: ವಿನೋದಾ ಫಡಕೆ ನಿಧನ

Suddi Udaya
error: Content is protected !!