34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

ಮಾಲಾಡಿ : ಇಲ್ಲಿಯ ಕೊಲ್ಪದಬೈಲು ನಿವಾಸಿ ಚಂದ್ರಾವತಿ (78 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಜು.22 ರಂದು ನಿಧನರಾಗಿದ್ದಾರೆ.

ಮೃತರು ಪತಿ ನಿವೃತ್ತ ಮೆಸ್ಕಾಂ ಉದ್ಯೋಗಿ ಕೃಷ್ಣಪ್ಪ ಮೂಲ್ಯ, ಮಕ್ಕಳಾದ ದಿನೇಶ್ , ಲೋಕೇಶ್, ಅನಿತಾ, ಸವಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya
error: Content is protected !!