ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಭೇಟಿ

ಧರ್ಮಸ್ಥಳ: ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಜಗದೀಶ್ ಪಕ್ಷದ ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಕಾರ್ಕಳ ಬಿಲ್ಲವ ಸಂಘದಿಂದ 300 ಮಂದಿ ಭಕ್ತಾದಿಗಳು ಭೇಟಿ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya
error: Content is protected !!