September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಊರಿನ ಜನರ ಸುರಕ್ಷತೆಗೆ ಮೊದಲ ಆದ್ಯತೆ” – ಚಿರತೆ ಪ್ರತ್ಯಕ್ಷದ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಮಾಡಿದ ತೆಕ್ಕಾರು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್

ತೆಕ್ಕಾರು: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಸುತ್ತಮುತ್ತ ಕಳೆದ 3 ತಿಂಗಳಿನಿಂದ ಚಿರತೆ ಪ್ರತ್ಯಕ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ತೆಕ್ಕಾರು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಅದ್ದು ಅವರು ಅರಣ್ಯ ಇಲಾಖೆಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

Related posts

ವೇಣೂರು: ತುಂಗಮ್ಮ ಪೂಜಾರಿ ನಿಧನ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಡಿ.17 : ರೆಖ್ಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಹಾಗೂ ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೃಹತ್ ಪಾದಯಾತ್ರೆ

Suddi Udaya

ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರ ದ ವತಿಯಿಂದ “ಕರ್ಣಾಂತರಂಗ” ಯಕ್ಷಗಾನ ಪ್ರಾತ್ಯಕ್ಷತೆ

Suddi Udaya
error: Content is protected !!