September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ರಮೇಶ್ ಗೌಡ ಹೃದಯಾಘಾತದಿಂದ ನಿಧನ

ಬಂದಾರು: ಮೂಲತಃ ಬಂದಾರು ನಿವಾಸಿ ರಮೇಶ್ ಗೌಡ (48ವ) ಅವರು ಜು.22 ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇವರು ಹಲವಾರು ವರ್ಷಗಳಿಂದ ಪುತ್ತೂರು ಆದರ್ಶ ಆಸ್ಪತ್ರೆಯ ಬಳಿ ವ್ಯಾಪಾರ ವ್ಯವಹಾರ ನಡೆಸುತ್ತಿದ್ದು ಸೂತ್ರಬೆಟ್ಟುವಿನಲ್ಲಿ ವಾಸ್ತವ್ಯ ಹೊಂದಿದ್ದರು. ಜೊತೆಗೆ ಪತ್ರಿಕಾ ವಿತರಣೆಯನ್ನೂ ಮಾಡುತ್ತಿದ್ದರು. ಜು.22 ರಂದು ರಾತ್ರಿ ಮನೆಯಲ್ಲಿ ಊಟದ ಸಮಯ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya
error: Content is protected !!