September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಗೃಹ ಜ್ಯೋತಿ ಮರು ಪರಿಶೀಲನೆ‌

ಕುವೆಟ್ಟು:ಕಾoಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಪoಚಗ್ಯಾರoಟಿ ಯೋಜನೆಗಲ್ಲೊಂದಾದ ಗೃಹ ಜ್ಯೋತಿ ಇದರ ಮರು ಪರಿಶೀಲನೆ‌ ಮಡoತ್ಯಾರು ಮೆಸ್ಕಾಂ ಇಲಾಖೆಯ ವತಿಯಿಂದ ಜು.23 ಮದ್ದಡ್ಕ ಸಮುದಾಯ ಭವನದಲ್ಲಿ ಜರಗಿತು.

ಕುವೆಟ್ಟು, ಓಡಿಲ್ನಾಳ ಗ್ರಾಮದ ಎಲ್ಲಾ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡರು. ಮಡಂತ್ಯಾರು ಮೆಸ್ಕಾಂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು(ಪವರ್ ಮ್ಯಾನ್ ),ಸ್ಥಳೀಯ ಮುಖಂಡರುಗಳು ಸಹಕಾರ ನೀಡಿದರು.

Related posts

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya
error: Content is protected !!