September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಅಟ್ಲಾಜೆ ಸ.ಕಿ.ಪ್ರಾ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

ಬಳಂಜ: ಇಲ್ಲಿಯ ಅಟ್ಲಾಜೆ ದ.ಕ.ಜಿ.ಪಂ.ಸ.ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣಾ ಕಾರ್ಯಕ್ರಮವು ಜು.20ರಂದು ನಡೆಯಿತು. ‘

ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕ ಪ್ರಮೋದ್ ಎಸ್, ಸಹಶಿಕ್ಷಕರಾದ ಶ್ವೇತಾ ಆರ್ ಡಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಂಧನ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!