September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ ಮತ್ತು ಸ್ವಚ್ಛತಾ ಶ್ರಮದಾನ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಘಟಕದ ಮಾಸಿಕ ಸಭೆ ಮತ್ತು ಬೆಳ್ತಂಗಡಿ ಕೆಲ್ಲಗುತ್ತು ಶ್ರೀಮತಿ ರಾಧಾ ಇವರ ಮನೆಯ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿಕೊಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯದ ಮೇಲ್ವಿಚಾರಕರಾದ ಜಿ ರವಿ,ಬೆಳ್ತಂಗಡಿ ಏ ಒಕ್ಕೂಟದ ಅಧ್ಯಕ್ಷರಾದ ಮಹೇಶ್ ಕುಮಾರ್ , ಬೆಳ್ತಂಗಡಿ ಏ ಒಕ್ಕೂಟದ ಸೇವಾ ಪ್ರತಿನಿಧಿ ಕೇಶವ ಮತ್ತು ಬೆಳ್ತಂಗಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಉಪಸ್ಥಿತರಿದ್ದರು ವಲಯದ ಮೇಲ್ವಿಚಾರಕರಾದ ಜಿ ರವಿ ಇವರು ಸ್ವಾಗತಿಸಿ ಬೆಳ್ತಂಗಡಿ A ಒಕ್ಕೂಟದ ಸೇವಾ ಪ್ರತಿನಿಧಿ ಕೇಶವ ಧನ್ಯವಾದ ವಿತ್ತರು

Related posts

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!