September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

ಕೊಕ್ಕಡ ಶಿಶಿಲ ರಸ್ತೆಯಲ್ಲಿ ಆನೆಗಳ ಹಾವಳಿ ಮಿತಿ‌ಮೀರಿದೆ. ರಾತ್ರಿ ಕೃಷಿಕರ ಭೂಮಿಗೆ ನುಗ್ಗಿ ಕೃಷಿ ಹಾನಿಯನ್ನೂ ಮಾಡುತ್ತಿದೆ. ಅಲ್ಲದೆ ಕೊಕ್ಕಡ ಶಿಶಿಲ ಮಾರ್ಗವಾಗಿ ತಡ ರಾತ್ರಿ ಸಂಚಾರ ಬೆಳಗ್ಗಿನ ಮುಂಜಾನೆ ಸಂಚಾರ ಅಪಾಯದಿಂದ ಕೂಡಿದೆ.

ರಾತ್ರಿ ಬೆಂಗಳೂರು ದೂರ ದೂರುಗಳಿಗೆ ಹೋಗುವ ಮತ್ತು ಬೆಳಗ್ಗಿನ ಜಾವ ಬಸ್ಸಿನಿಂದ ದೂರದೂರಿನಿಂದ ಬರುವ ಪ್ರಯಾಣಿಕರಿಗೆ ಭಾರಿ ತೊಂದರೆ ಆಗುತ್ತಿದೆ.

ಜನ ಭಯಭೀತರಾಗಿದ್ದು ಸಂಭಂದಿಸಿದ ಅರಣ್ಯ ಇಲಾಖೆ ಕೂಡಲೆ ಗಮನ ಹರಿಸಬೇಕು ಮತ್ತು ರಾತ್ರಿ ಗಸ್ತು ಸಂಚಾರ ಮಾಡಿ ಜನರಿಗೆ ಧೈರ್ಯ ನೀಡುವ‌ ಕೆಲಸ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ ಒತ್ತಾಯಿಸಿದ್ದಾರೆ.

Related posts

ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಹಾಗೂ ಸಂಸ್ಕೃತ ಸಪ್ತಾಹ ಉದ್ಘಾಟನೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!